ಅಭಿಪ್ರಾಯ / ಸಲಹೆಗಳು

ತರಬೇತಿ ಪರಿವಿಡಿ

     ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೆಲವು ಮಾಡ್ಯೂಲ್ ಗಳ ತರಬೇತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಮಾಡ್ಯೂಲ್ ತರಬೇತಿಗಳನ್ನು ವಿತ್ತೀಯ ಕಾರ್ಯನೀತಿ ಸಂಸ್ಥೆ ಮತ್ತು ಜಿಲ್ಲಾ ತರಬೇತಿ ಸಂಸ್ಥೆಗಳಲ್ಲಿ ಇಲಾಖಾ ವತಿಯಿಂದ ಆಯೋಜಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜುಲೈ-2018ರ ನಂತರ ಮುಂಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿ ಪಡೆಯಲು ನಿಗಧಿಪಡಿಸಿದ ಮಾಡ್ಯೂಲ್ ಗಳಲ್ಲಿ ತರಬೇತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

      ನಿಯೋಜನೆಗೊಂಡ ಅಧಿಕಾರಿ /ಸಿಬ್ಬಂದಿಗಳು ತರಬೇತಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ನಿಯೋಜನೆಗೊಂಡು ಗೈರುಹಾಜರಾದಲ್ಲಿ ಉಂಟಾಗುವ ಆಡಳಿತಾತ್ಮಕ ತೊಂದರೆಗಳಿಗೆ ಖುದ್ದಾಗಿ ಅಧಿಕಾರಿ / ಸಿಬ್ಬಂದಿಗಳೇ ಹೊಣೆಗಾರರಾಗಿರುತ್ತಾರೆ. ಅಧಿಕಾರಿ / ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿರುವ ಕಚೇರಿ ಮುಖ್ಯಸ್ಥರು ತರಬೇತಿಗೆ ನಿಯೋಜನೆಗೊಂಡ ಅಧಿಕಾರಿ / ಸಿಬ್ಬಂದಿಗಳನ್ನು ಯಾವುದೇ ಕಾರಣಗಳನ್ನು ನೀಡದೇ ತರಬೇತಿಗೆ ಬಿಡುಗಡೆ ಮಾಡಬೇಕಾಗಿರುತ್ತದೆ. ಇಲ್ಲವಾದಲ್ಲಿ ದಾಖಲಾಗುವ ನ್ಯಾಯಾಲಯ ಪ್ರಕರಣಗಳಿಗೆ ಅವರೇ ಹೊಣೆಗಾರರಾಗಿರುತ್ತಾರೆ. ಆದ್ದರಿಂದ ಇಲಾಖೆಯ ಎಲ್ಲಾ ಅಧಿಕಾರಿ / ಸಿಬ್ಬಂದಿಗಳು ಸಿಬ್ಬಂದಿಗಳು ತರಬೇತಿ ನಿಯೋಜನೆಯ ಮಾಹಿತಿಗಾಗಿ ಇಲಾಖೆಯ ಜಾಲತಾಣವನ್ನು ಕಾಲಕಾಲಕ್ಕೆ ನೋಡತಕ್ಕದ್ದು.

ಇತ್ತೀಚಿನ ನವೀಕರಣ​ : 06-03-2020 01:18 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080